ಸಂಪುಟ ವಿಸ್ತರಣೆ ಬಳಿಕ ಸೃಷ್ಟಿಯಾಗಿರುವ ಒಳಬೇಗುದಿ ನಿವಾರಿಸಲು ಪುತ್ರನನ್ನು ಕಣಕ್ಕಿಳಿಸಿದ ಬಿಎಸ್ ವೈ

ನವದೆಹಲಿ| pavithra| Last Updated: ಶುಕ್ರವಾರ, 7 ಫೆಬ್ರವರಿ 2020 (10:55 IST)
ನವದೆಹಲಿ : ಸಂಪುಟ ವಿಸ್ತರಣೆ ಬಳಿಕ ಸೃಷ್ಟಿಯಾಗಿರುವ ಒಳಬೇಗುದಿಯನ್ನು ನಿವಾರಿಸಲು ತಮ್ಮ ಪುತ್ರ  ಅವರನ್ನು ಅಖಾಡಕ್ಕೀಳಿಸಿದ್ದಾರೆ ಎನ್ನಲಾಗಿದೆ.


ಈ ವಿಚಾರವಾಗಿ ನಿನ್ನೆ ದೆಹಲಿಗೆ ತೆರಳಿದ ಬಿಎಸ್ ವೈ ಪುತ್ರ ವಿಜಯೇಂದ್ರ ನಿನ್ನೆ ರಾತ್ರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಳಿಕ ಸೃಷ್ಟಿಯಾಗಿರುವ ಒಳಬೇಗುದಿಯ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.


ನಿನ್ನೆ ಬಿಎಲ್ ಸಂತೋಷ್ ಮತ್ತು ಜೆಪಿ ನಡ್ಡಾ ಭೇಟಿಯಾಗಿ ಚರ್ಚೆ ನಡೆಸಿದ ವಿಜಯೇಂದ್ರ ಇಂದು ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಇದರಲ್ಲಿ ಇನ್ನಷ್ಟು ಓದಿ :