ಬೆಂಗಳೂರು : ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದುಬಂದಿದ್ದು, ಬಿಜೆಪಿ ನಾಯಕರಿಗೆ ಶಾಕ್ ನೀಡಿದೆ. ನಿರೀಕ್ಷೆಗೂ ಮೀರಿ 10 ಲಕ್ಷ ಜನ ಸೇರಿದ್ದಕ್ಕೆ ರಾಜ್ಯ ಬಿಜೆಪಿ ನಾಯಕರು ಆತಂಕ್ಕೀಡಾಗಿದ್ದಾರೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಿಗಿಂತಲೂ ಮೊದಲೇ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ಗೆ ರಿಪೋರ್ಟ್ ಕೊಟ್ಟಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.ಸಿದ್ದರಾಮೋತ್ಸವ ಮಾಸ್ ಸಮಾವೇಶ ಚುನಾವಣಾ ಪ್ರಚಾರದ ದಿಕ್ಕು ಬದಲಿಸಿದೆ. ಸಿದ್ದರಾಮಯ್ಯ