ಬೆಂಗಳೂರು : ಮುಖ್ಯಮಂತ್ರಿ ಹುದ್ದೆ ತೊರೆದು ತಿಂಗಳು ಕಳೆದರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾವೇರಿ ವಾಸ್ತವ್ಯ ತೊರೆದಿಲ್ಲ.ಸರ್ಕಾರಿ ನಿವಾಸ ಕಾವೇರಿಯನ್ನು ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಹಂಚಿಕೆ ಮಾಡಲಾಗಿದೆ. ಆದರೆ ಸದ್ಯಕ್ಕೆ ಯಡಿಯೂರಪ್ಪ ಅವರಿಗೆ ಕಾವೇರಿ ನಿವಾಸದಿಂದ ವಾಸ್ತವ್ಯ ಬದಲಾಯಿಸುವ ಮೂಡ್ ಇಲ್ಲವಂತೆ. 2023ರ ವಿಧಾನಸಭೆ ಚುನಾವಣೆವರೆಗೂ ಕಾವೇರಿಯಲ್ಲಿಯೇ ಬೀಡು ಬಿಡಲು ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಹಂಚಿಕೆ ಮಾಡಿರುವ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಲಾಂಗ್