ಬೆಂಗಳೂರು : ಯಡಿಯೂರಪ್ಪ ಅವರನ್ನ ಕಡೆಗಣಿಸಿದ್ದೇ ಬಿಜೆಪಿ ಸೋಲಿಗೆ ಕಾರಣ ಎಂದು ಸ್ವಪಕ್ಷದವರ ವಿರುದ್ಧವೇ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಗುಡುಗಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಸಾಕಷ್ಟು ಡ್ಯಾಮೇಜ್ ಆದ ಮೇಲೆ ಬಿಎಸ್ವೈ ಅವರನ್ನ ಮುಂದೆ ತಂದಿದ್ದಾರೆ. ಆಡು ಮುಟ್ಟದ ಸೊಪ್ಪಿಲ್ಲ, ಬಿಎಸ್ವೈ ನೋಡದ ಹಳ್ಳಿ ಇಲ್ಲ. ಬಿಎಸ್ವೈ ಕಡೆಗಣಿಸಿದ್ದೇ ಪಕ್ಷದ ಸೋಲಿಗೆ ಕಾರಣವಾಗಿದೆ. ಗ್ರಾಪಂ ಗೆಲ್ಲುವುದಕ್ಕೆ ಆಗದೇ ಇರುವವರು ಪಕ್ಷದ ಜವಾಬ್ದಾರಿ ವಹಿಸಿಕೊಂಡಿದ್ದರು. ಇವರ ಮುಖ ನೋಡಿ ಪಕ್ಷ