ಕೊಡಗು ಹಾಗೂ ಇತರೆ ಜಿಲ್ಲೆಗಳ ಮಳೆ ಹಾನಿ ಪ್ರದೇಶಗಳ ನೆರವಿಗೆ ಕೇಂದ್ರ ಸರ್ಕಾರದಿಂದ ಇನ್ನಷ್ಟು ಅನುದಾನ ಬಿಡುಗಡೆ ಮಾಡುವಂತೆ ಶಿಫಾರಸು ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 100 ಕೋಟಿ ಬಿಡುಗಡೆ ಮಾಡಿದೆ. ಇನ್ನಷ್ಟು ಅನುದಾನ ಬಿಡುಗಡೆಗೊಳಿಸುವಂತೆ ಪ್ರಧಾನಿ ಮೋದಿ ಅವರಿಗೆ ಕೇಳುವೆ. ರಾಜ್ಯ ಸರ್ಕಾರ ಇನ್ನೂ ಕ್ರಮಗಳನ್ನು ತೆಗೆದುಕೊಳ್ಳಬೇಕು. ರಾಜ್ಯ ಸರ್ಕಾರದ ಕಾರ್ಯವೈಖರಿ ಸಾಲುತ್ತಿಲ್ಲ ಎಂದರು.ಮಳೆಯಿಂದ