ಬೆಳಗಾವಿ : ಸಚಿವ ಕೆ.ಎಸ್ ಈಶ್ವರಪ್ಪ ಅವರು ನನಗೆ ಏನೂ ಸಂಬಂಧ ಇಲ್ಲ ಎಂದು ಈಗಾಗಲೇ ಹೇಳಿದ್ದಾರೆ. ಹೀಗಾಗಿ ನಾನು ಸಂತೋಷ್ ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಇನ್ನೂ ಒಂದು ವರ್ಷ ಇದೆ. ಹೀಗಾಗಿ ಪಕ್ಷ ಸಂಘಟನೆ ದೃಷ್ಟಿಯಿಂದ ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದರು.ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಕ್ಕೆ ಮಾತನಾಡಿದ ಅವರು, ನಾನು