ಬೆಂಗಳೂರು: ಇಡೀ ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಸಿದ್ದರಾಮಯ್ಯ ಸರ್ಕಾರ ಎಂದು ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪರಿವರ್ತನಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯಾದ್ಯಂತ ಪಕ್ಷ ಬಲ ಪಡಿಸಿ ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡಿ ಎಂಬ ಮೋದಿಯವರ ಕರೆಯಂತೆ ಅಮಿತ್ ಷಾ ಇಲ್ಲಿಗೆ ಬಂದಿದ್ದಾರೆ. ಬಿಜೆಪಿಯ ಸಾವಿರಾರು ಮೋಟರ್ ಬೈಕ್ ತಡೆದು ಸಿದ್ದರಾಮಯ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡ್ತಿದೆ. ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರಗಳಲ್ಲಿ ಯಾತ್ರೆ