ಬೆಂಗಳೂರು : ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್ ಗೆ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದು, ಇದಕ್ಕೆ ಜೆಡಿಎಸ್ ಕೂಡ ಬೆಂಬಲ ಸೂಚಿಸಿದೆ. ಈ ಬಗ್ಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.