ಮಾಜಿ ಮುಖ್ಯಮಂತ್ರಿ B.S. ಯಡಿಯೂರಪ್ಪ ಇಂದು 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಜನ್ಮದಿನ ನಿಮಿತ್ತ ಮಾಜಿ ಸಿಎಂ ಯಡಿಯೂರಪ್ಪ ಶಿವಮೊಗ್ಗದ ತಿಲಕ ನಗರದಲ್ಲಿರುವ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ, ರಾಯರಿಗೆ ವಿಶೇಷ ಪೂಜೆ ಸಲ್ಲಿಸಿ, ಆಶಿರ್ವಾದ ಪಡೆದರು.