ಬೆಂಗಳೂರು : ಗೃಹ ಸಚಿವ ಎಂ.ಬಿ. ಪಾಟೀಲ್, ಬಿ.ಎಸ್. ಯಡಿಯೂರಪ್ಪ ಸಿಎಂ ಆಗಲು ಸಹಾಯ ಮಾಡಲಿ ಎಂಬ ಸಿಟಿ ರವಿ ಹೇಳಿಕೆಗೆ ಇದೀಗ ಗೃಹ ಸಚಿವ ಎಂ.ಬಿ. ಪಾಟೀಲ್ ತಿರುಗೇಟು ನೀಡಿದ್ದಾರೆ.