ಹಾಸನ ಸೇರಿದಂತೆ ರಾಜ್ಯದ ಯಾವ ಕ್ಷೇತ್ರದಲ್ಲಿಯೂ ಯಾವ ಪಕ್ಷದ ಜೊತೆಯೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿಲ್ಲ.. ಎಲ್ಲ 224 ಕ್ಷೇತ್ರದಲ್ಲಿಯೂ ಬಿಜೆಪಿ ಪ್ರಬಲ ಹೋರಾಟ ಮಾಡುತ್ತೇವೆ ಎಂದು ಸಚಿವ ಅಶ್ವಥ್ ನಾರಾಯಣ ಸ್ಪಷ್ಟನೆ ನೀಡಿದ್ರು...ಪ್ರೀತಂಗೌಡ ಹೇಳಿಕೆ ಪಕ್ಷದ ಹೇಳಿಕೆಯಲ್ಲ. ನಮಗೆ ಜೆಡಿಎಸ್ ಪಕ್ಷವೇ ಮೊದಲ ಎದುರಾಳಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.ಜೆಡಿಎಸ್ ಜೊತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ. ಜೆಡಿಎಸ್ ಗೆ ಹಾಕುವ ಮತ ಬಿಜೆಪಿಗೆ ಹಾಕಿದಂತೆಯೇ. ರಾಷ್ಟ್ರೀಯ