ಹುಬ್ಬಳ್ಳಿ : ಬುದ್ಧ ಪೂರ್ಣಿಮಾ ಪ್ರಯುಕ್ತ ಮೇ 16 ರಂದು ಅವಳಿನಗರದಲ್ಲಿ ಮಾಂಸ ಮಾರಾಟಕ್ಕೆ ನಿಷೇಧಿಸಲಾಗಿದೆ.ಶಾಂತಿ, ಸೌಹಾರ್ದ ಮತ್ತು ಜಗತ್ತಿನ ಎಲ್ಲಾ ಜೀವಿಗಳಿಗೆ ಬದುಕುವ ಹಕ್ಕಿನ ಮಹತ್ವ ತಿಳಿಸುವ ವಿಶೇಷ ಬುದ್ಧ ಪೂರ್ಣಿಮಾ ದಿನಕ್ಕಿದೆ. ಹೀಗಾಗಿ ಅಂದು ಹು-ಧಾ ಪಾಲಿಕೆ ವ್ಯಾಪ್ತಿಯಲ್ಲಿನ ವಧಾಲಯಗಳು ಹಾಗೂ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ.ಒಂದು ವೇಳೆ ಮಾಂಸದ ಅಂಗಡಿಗಳನ್ನು ತೆರೆದರೆ ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ