ಬೆಂಗಳೂರು : ನಗರದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಟನಲ್ ನಿರ್ಮಾಣ ಮಾಡೋ ಕನಸು ಕಂಡಿದ್ರು. ಆದರೆ ಬಜೆಟ್ ನಲ್ಲಿ ಟನಲ್ ಬಗ್ಗೆ ಪ್ರಸ್ತಾವೇ ಇಲ್ಲ. ಈ ಮೂಲಕ ಸಿದ್ದರಾಮಯ್ಯ ಅವು ಡಿಕೆ ಶಿವಕುಮಾರ್ ಕನಸಿಗೆ ನೀರೆರಚಿದ್ದಾರೆ. ಹೌದು. ಬ್ರಾಂಡ್ ಬೆಂಗಳೂರು ನಿರ್ಮಾಣಕ್ಕೆ ಕಾಂಗ್ರೆಸ್ ಸರ್ಕಾರ ನಾನಾ ಯೋಜನೆಗಳನ್ನ ಹಾಕಿಕೊಳ್ತಾ ಇದೆ. ಅದರಲ್ಲೂ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಹಲವಾರು ಯೋಜನೆಗಳನ್ನ