ಬೆಂಗಳೂರು : ಕೇಂದ್ರದ ಬಜೆಟ್ ನಿರಾಶದಾಯಕ ಬಜೆಟ್. ಜಾತ್ರೆಯಲ್ಲಿ ಬಾಂಬೆ, ಕೋಲ್ಕಾತ್ತಾ ತೋರಿಸುವ ರೀತಿ ಬಜೆಟ್ ಅಂತಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಿದ್ದರಾಮಯ್ಯ ಕೇಂದ್ರದ ಬಜೆಟ್ ನಿರಾಶದಾಯಕ ಬಜೆಟ್ ಅಂತಾ ಟೀಕಿಸಿದ್ದಾರೆ. ಕೇಂದ್ರದ ಟ್ರಬಲ್ ಎಂಜಿನ್ ಸರ್ಕಾರ ಕಳೆದ ಎಂಟು ವರ್ಷಗಳಿಂದ ಪಾಲಿಸಿಕೊಂಡು ಬಂದಿರುವ `ಅಮೀರ್ ಕೆ ಸಾಥ್,ಗರೀಬ್ ಕಾ ವಿನಾಶ್ (ಶ್ರೀಮಂತರ ಪೋಷಣೆ ಮತ್ತು ಬಡವರ ವಿನಾಶ) ಎಂಬ ಜನವಿರೋಧಿ ನೀತಿಯ