ನಾಲ್ಕು ಅಂತಸ್ತಿನ ಬಿಲ್ಡಿಂಗ್ ಕುಸಿಯುವ ಭೀತಿ ಎದುರಾಗಿದೆ. ಈ ಕುರಿತು ಯಾರ ಬಳಿ ದೂರು ನೀಡಿದರು ಪ್ರಯೋಜನ ಆಗಿಲ್ಲ. ಹೀಗಾಗಿ ಅಕ್ಕಪಕ್ಕದ ಮನೆಯ ನಿವಾಸಿಗಳು ಜೀವಭಯದಿಂದ ತಮ್ಮ ಮನೆಗಳನ್ನೇ ಖಾಲಿ ಮಾಡಿರುವ ಘಟನೆ ನಡೆದಿದೆ.ಒಬ್ಬ ಪ್ರಭಾವಿ ವ್ಯಕ್ತಿ ಅಕ್ರಮವಾಗಿ ನಾಲ್ಕು ಅಂತಸ್ತಿನ ಬಿಲ್ಡಿಂಗ್ ನಿರ್ಮಾಣ ಮಾಡುತ್ತಿದ್ದು, ಆ ಬಿಲ್ಡಿಂಗ್ ನಿರ್ಮಾಣ ಹಂತದಲ್ಲೇ ಕುಸಿಯುವ ಭೀತಿಯಲ್ಲಿದೆ. ಹೀಗಾಗಿ ಅಕ್ಕ ಪಕ್ಕದ ಮನೆಯವರು ಪ್ರತಿನಿತ್ಯ ಭಯದಿಂದ ಜೀವನ ನಡೆಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ.ಆನೇಕಲ್ ಹೊರವಲಯದ ಬನ್ನೇರುಘಟ್ಟ