ಮಂಗಳೂರು: ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ ನೀಡಿದ ವೇಳೆ ಸಜೀವ ಗುಂಡುಗಳು ಪತ್ತೆಯಾಗಿ ಕೆಲ ಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು.ಮಂಗಳೂರು ಏರ್ ಪೋರ್ಟ್ ನಲ್ಲಿ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸಬೇಕಿದ್ದ ಇಸ್ಮಾಯಿಲ್ ಎಂಬ ವ್ಯಕ್ತಿ ಬ್ಯಾಗ್ ತಪಾಸಣೆ ವೇಳೆ ಸಜೀವ ಗುಂಡುಗಳು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಇಸ್ಮಾಯಿಲ್ ರನ್ನು ವಿಚಾರಣೆಗೊಳಪಡಿಸಲಾಯಿತು.ಈ ಸಂದರ್ಭದಲ್ಲಿ ಅವರು ಲೈಸೆನ್ಸ್ ವೆಪನ್ ಹೊಂದಿರುವುದು ತಿಳಿಯಿತು. ತಮ್ಮ ಬಳಿಯಿರುವ ಪಿಸ್ತೂಲ್ ನನ್ನು