ನಿರುದ್ಯೋಗಿಗಳಿಗಾಗಿ ಉದ್ಯೋಗ ವಿನಿಮಯ ಕಚೇರಿಯಲ್ಲಿ ಎಂಪ್ಲಾಯೇಬಿಲಿಟಿ ಸ್ಕಿಲ್ ಟ್ರೇನಿಂಗ್ ಮತ್ತು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಇದೇ ಜೂನ್ 27ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಉದ್ಯೋಗ ವಿನಿಮಯ ಕಚೇರಿಯಲ್ಲಿ ಎಂಪ್ಲಾಯೇಬಿಲಿಟಿ ಸ್ಕಿಲ್ ಟ್ರೇನಿಂಗ್ ಮತ್ತು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.ಭಾಗವಹಿಸುವ