ದೋಸ್ತಿ ಸರಕಾರದ ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ ಹಾಗೂ ಗರ್ಭಿಣಿಯರಿಗೆ ಬಂಪರ್ ಆಫರ್

ಬೆಂಗಳೂರು, ಶುಕ್ರವಾರ, 8 ಫೆಬ್ರವರಿ 2019 (14:03 IST)

ಬೆಂಗಳೂರು : ಇಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ದೋಸ್ತಿ ಸರಕಾರದ 2ನೇ ಬಜೆಟ್ ಅನ್ನು ಮಂಡಿಸುತ್ತಿದ್ದು, ಇದರಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯಡಿ ಹಿರಿಯ ನಾಗರೀಕರು ಮಾಸಿಕ ಪಿಂಚಣಿಯಲ್ಲಿ ಹೆಚ್ಚಳ ಮಾಡಲಾಗಿದೆ.

ಸಂಧ್ಯಾ ಸುರಕ್ಷಾ ಯೋಜನೆಯಡಿ  ಹಿರಿಯ ನಾಗರಿಕರ ಮಾಸಶಾನ 600 ರೂ. 1 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ.

 

ಹಾಗೇ ಮಾತೃಶ್ರೀ ಯೋಜನೆಯಡಿ ಗರ್ಭಿಣಿಯರಿಗೆ ಮಾಸಿಕ ಆರು ಸಾವಿರ ರೂಪಾಯಿ ನೀಡಲಾಗುವುದು. ಅದರಂತೆ ಮಹಿಳೆಯರಿಗೆ  ಹೆರಿಗೆ ಪೂರ್ವದ 3 ತಿಂಗಳು ಹಾಗೂ  ಹೆರಿಗೆ ನಂತರ 3 ತಿಂಗಳ ಕಾಲ ಪ್ರತಿ ತಿಂಗಳು 1 ಸಾವಿರ ರೂ. ನೀಡಲಾಗುತ್ತದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜೆಡಿಎಸ್ ಕಾರ್ಯಕರ್ತರಿಂದ ಕಲ್ಲು ತೂರಾಟದ ಭೀತಿ: MLA ಮನೆಗೆ ಬಿಗಿ ಭದ್ರತೆ

ಶಾಸಕರೊಬ್ಬರು ಸದನದಲ್ಲಿ ಪಾಲ್ಗೊಳ್ಳದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ...

news

ಮಹಾ ಮಸ್ತಕಾಭಿಷೇಕ, ಸಂತ ಸಮ್ಮೇಳನದ ವೈಭವ ಎಲ್ಲಿದೆ ಗೊತ್ತಾ?

ಸುಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಇಂದು ...

news

ಸಮ್ಮಿಶ್ರ ಸರ್ಕಾರದ ಬಜೆಟ್ ವಿರೋಧಿಸಿ ಬಿಜೆಪಿಯಿಂದ ಸಭಾತ್ಯಾಗ

ಬೆಂಗಳೂರು : ಇಂದು ಸಮಿಶ್ರ ಸರ್ಕಾರದ 2ನೇ ಬಜೆಟ್ ಅನ್ನು ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಂಡನೆ ...

news

ಸಿಎಂ ಆರೋಪಗಳು ಸತ್ಯವಾದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ- ಬಿಎಸ್ ಯಡಿಯೂರಪ್ಪ

ಬೆಂಗಳೂರು : ಸುದ್ದಿಗೋಷ್ಠಿಯಲ್ಲಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ರಿಲೀಸ್ ಮಾಡಿದ ಬಿಜೆಪಿ ಆಪರೇಷನ್ ಕಮಲದ ...