ಕೋಲಾರ : ಹಿಜಬ್ ವಿವಾದ ಕೋಲಾರದಲ್ಲಿ 2ನೇ ದಿನವೂ ಮುಂದುವರೆದಿದ್ದು, ಹಿಜಬ್ ಧರಿಸಿ ಬಂದ ವಿದ್ಯಾರ್ಥಿಗಳನ್ನು ತರಗತಿಗಳಿಗೆ ಅನುಮತಿ ನೀಡದ ಹಿನ್ನೆಲೆ ವಿದ್ಯಾರ್ಥಿಗಳು ವಾಪಸ್ ಆದ ಸನ್ನಿವೇಶ ನಡೆಯಿತು. ಕೋಲಾರ ನಗರದ ಸರ್ಕಾರಿ ಜೂನಿಯರ್ ಕಾಲೇಜಿಗೆ ಹಿಜಬ್ ತೆಗೆಯದೆ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತಡೆದು ವಾಪಸ್ಸು ಕಳುಹಿಸಿದರು. ಈ ವೇಳೆ ಕಾಲೇಜಿನ ಹೊರ ನಡೆದ ಮೂರು ವಿದ್ಯಾರ್ಥಿನಿಯರು ಹಿಜಬ್ ತೆಗೆಯಲು ನಿರಾಕರಸಿ ಕಾಲೇಜಿನಿಂದ ಮನೆಯತ್ತ ತೆರಳಿದ್ರು. ನಮಗೆ