ಮಹದೇಶ್ವರ ಬೆಟ್ಟದ ಪಾಲಾರ್ ಬಳಿ ಖಾಸಗಿ ಪ್ರವಾಸಿ ಬಸ್ ಉರುಳಿ ಬಿದ್ದು15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ತಮಿಳುನಾಡು ಪ್ರವಾಸ ಮುಗಿಸಿ ಮಹದೇಶ್ವರ ಬೆಟ್ಟಕ್ಜೆ ಬರುತ್ತಿದ್ದ ಬಸ್ ಅಪಘಾತಕ್ಕೆ ಒಳಗಾಗಿದೆ. ಗುಜರಾತ್ನಿಂದ ಆಗಮಿಸಿದ್ದ ಪ್ರವಾಸಿ ಬಸ್ ಇಂದು ಬೆಳಗ್ಗೆ ತಮಿಳುನಾಡಿನಿಂದ ಮಹದೇಶ್ವರ ಬೆಟ್ಟಕ್ಕೆ ಬರುತ್ತಿತ್ತು. ಈ ವೇಳೆ ಬಸ್ ಅನ್ನು ತಿರುವಿನಲ್ಲಿ ತಿರುಗಿಸುವಾಗ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಗುಂಡಿಗೆ ಬಿದ್ದು, ನಂತರ ಬೆಟ್ಟದತ್ತ