ಕರಾವಳಿ ಹೆದ್ದಾರಿಗಳಲ್ಲಿ ಇತ್ತೀಚಿಗೆ ಗ್ಯಾಸ್ ಟ್ಯಾಂಕರ್ ಅಪಘಾತಗಳು ಹೆಚ್ಚುತ್ತಲೇ ಇದ್ದು, ಇದು ಮುಂಜಾನೆ ಸಹ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ಡಿಕ್ಕಿಯಾಗಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಕಿನ್ನಿ- ಮೂಲ್ಕಿ ಬಳಿ, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ದುರ್ಘಟನೆ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ವೇಗದೂತ ಬಸ್ಸಿಗೆ ಹಿಂದಿನಿದ ಟ್ಯಾಂಕರ್ ಘರ್ಷಿಸಿದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಗೆ ಉರುಳಿದೆ, ಅಪಘಾತದಿಂದಾಗಿ