ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಸೋಮವಾರ ಪ್ರಯಾಣಿಕರ ಬಸ್ ಅಪಘಾತಕ್ಕೀಡಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.