ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಯಿಂದ ಈ ಒಂದು ಆದೇಶ ಹೊರಬಿದ್ದಿದು.ಇನ್ನೂ ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತೆ ವಾಪಸ್ ಬರಲು ಅನುಮತಿ ಮಾಡಿಕೊಡಲಾಗಿದೆ. ಅಷ್ಟೇ ಅಲ್ಲದೇ ರಸ್ತೆ ಮಧ್ಯದಲ್ಲಿ ಪರೀಕ್ಷಾ ಕೇಂದ್ರಗಳು ಇದ್ದಲ್ಲಿ ಅಲ್ಲಿ ಕೋರಿಕೆಯ ಮೇರೆಗೆ ನಿಲುಗಡೆಗೂ ಅವಕಾಶ ನೀಡಲಾಗಿದೆ.