ಸಾರಿಗೆ ಇಲಾಖೆಯ ಬಸ್ ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಯಾಣಿಕರು ಸಂಚರಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರಿಂದ ಸಾರಿಗೆ ಇಲಾಖೆಗೆ ಅಪಾರ ನಷ್ಟವಾಗುತ್ತಿದೆ. ಕೋವಿಡ್ -19 ಲಾಕ್ ಡೌನ್ ನಿಂದ ಸಾರಿಗೆ ಇಲಾಖೆಗೆ ಸುಮಾರು 1800 ಕೋಟಿ ರೂಪಾಯಿಗಳಷ್ಟು ನಷ್ಟ ಉಂಟಾಗಿದ್ದು, ಲಾಕ್ ಡೌನ್ ಕುರಿತು ಕೇಂದ್ರ ಸರ್ಕಾರ ಜೂನ್ 1 ರಂದು ಹೊರಡಿಸುವ ಹೊಸ ಸುತ್ತೋಲೆಯನ್ನು ನೋಡಿಕೊಂಡು ಪುನಃ ಪರಿಶೀಲನೆ ಮಾಡುತ್ತೇವೆ.ಈ ಕುರಿತು ಸಚಿವ ಸಂಪುಟ ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ