ರಾಜ್ಯ ರಸ್ತೆ ಸಾರಿಗೆ ಇಲಾಖೆ ಐದಾರು ನೂರು ಕೋಟಿ ರೂ.ಗಳ ನಷ್ಟದಲ್ಲಿದೆ. ಹೀಗಾಗಿ ಬಸ್ ಪ್ರಯಾಣ ದರವನ್ನು ಶೀಘ್ರ ಏರಿಕೆ ಮಾಡಲಿರುವುದಾಗಿ ಸಾರಿಗೆ ಸಚಿವ ಹೇಳಿದ್ದಾರೆ.ಜನಸಮಾನ್ಯರಿಗೆ ಹೊರೆ ಆಗದಂತೆ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಲಿರುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.ಶಿವಮೊಗ್ಗದಲ್ಲಿ 5 ನೂತನ ಬಸ್ ಮಾರ್ಗಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿ, ವಾಣಿಜ್ಯ ಮಳಿಗೆಗಳಲ್ಲಿ ಸಾರಿಗೆ ಸಂಸ್ಥೆಯ ಎಲ್ಲ ಬಸ್ ನಿಲ್ದಾಣಗಳಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ. ಆ ಮೂಲಕ