ಶಕ್ತಿ ಯೋಜನೆ ಘೋಷಣೆಯಾದ ಎರಡನೇ ದಿನವೇ ಬಸ್ ವ್ಯವಸ್ಥೆ ಸರಿಯಾಗಿಲ್ಲದೇ ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ. ರಾಮನಗರದಲ್ಲಿ ಪ್ರಯಾಣಿಕರು ಬಸ್ಗಾಗಿ ಪರದಾಡಿದರು.