ಲೈಸನ್ಸ್ ಪಡೆದು ವ್ಯಾಪಾರ ವಹಿವಾಟು ನಡೆಸದೇ ಇರುವ ಎರಡು ಸಾವಿರ ಎಪಿಎಂಸಿ ವ್ಯಾಪಾರಸ್ಥರು, ದಲಾಳಿ ಪರವಾನಗಿಗಳನ್ನು ನಿಯಮಾನುಸಾರ ರದ್ದುಪಡಿಸಲು ಸರ್ಕಾರ ಮುಂದಾಗಿದೆ.ಲೈಸನ್ಸ್ ಪಡೆದು ವ್ಯಾಪಾರ, ವಹಿವಾಟು ನಡೆಸದೇ ಇರುವ ವರ್ತಕರಿಗೆ ರಾಜ್ಯ ಸರ್ಕಾರ ಬಿಸಿ ಮುಟ್ಟಿಸಲು ಮುಂದಾಗಿದೆ.ಎರಡು ಸಾವಿರ ಎಪಿಎಂಸಿ ವ್ಯಾಪಾರಸ್ಥರು, ದಲಾಲರ ಪರವಾನಗಿಗಳನ್ನು ನಿಯಮಾನುಸಾರ ರದ್ದುಪಡಿಸಲು ನಿರ್ಧರಿಸಲಾಗಿದೆ.ಇದಕ್ಕೆ ವರ್ತಕರ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕೃಷಿ ಮಾರಾಟ ಇಲಾಖೆ ನಿರ್ದೇಶಕರು ರಾಜ್ಯದ ಎಲ್ಲ ಎಪಿಎಂಸಿ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.ಮೂರು