ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ವಿಶೇಷ ಸರಕಾರಿ ಅಭಿಯೋಜಕರಾಗಿ ಉಡುಪಿ ನ್ಯಾಯವಾದಿ ಶಾಂತಾರಾಮ್ ಶೆಟ್ಟಿ ಅವರ ಮುಂದುವರಿಕೆಗೆ ರಾಜ್ಯ ಹೈ ಕೋರ್ಟ್ ಹಸಿರು ನಿಶಾನೆ ತೋರಿದೆ.ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ವಿಶೇಷ ಅಭಿಯೋಜಕರ ನೇಮಕವನ್ನು ಪ್ರಶ್ನಿಸಿ ಹೈ ಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಅರವಿಂದ್ ಕುಮಾರ್ ತಿರಸೃತಗೊಳಿಸಿದ್ದರು. ಈ ಮೂಲಕ ಶಾಂತಾರಾಮ್ ಶೆಟ್ಟಿ ಅವರನ್ನು ನೇಮಕ ಮಾಡಿರುವ ರಾಜ್ಯ ಸರಕಾರದ