ಬಿಸಿಲೂರು ಖ್ಯಾತಿ ಜಿಲ್ಲೆಯ ಎಲ್ಲ ರೈತರಿಂದ 2018-19 ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಕಾಳು ಖರೀದಿಸಲು ಜನವರಿ 7 ರವರೆಗೆ ನಿಗದಿಪಡಿಸಲಾದ ನೋಂದಣಿ ಕಾರ್ಯವನ್ನು ಸರ್ಕಾರದ ಆದೇಶದನ್ವಯ ನೋಂದಣಿ ಕಾರ್ಯವನ್ನು ಜನವರಿ 14 ರವರೆಗೆ ಮುಂದುವರೆಸಿ ನಿಗದಿಪಡಿಸಲಾಗಿದೆ.ಕಲಬುರಗಿ ರೈತರು ನೊಂದಣಿಗಾಗಿ ನೀಡಬೇಕಾದ ವಿವರ ಸಿಆಸು (ಇ-ಆಡಳಿತ) ಇಲಾಖೆಯು ಸಿದ್ದಪಡಿಸಿರುವ ತಂತ್ರಾಂಶದೊಂದಿಗೆ ಭೂಮಿ, ಆಧಾರ ಕೇಂದ್ರ ಮತ್ತು ಬೆಳೆ ದರ್ಶಕ ದತ್ತಾಂಶದಲ್ಲಿ ತಾಳೆ ಮಾಡಿ