ದೀಪಾವಳಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ಹಬ್ಬದ ಸಂಭ್ರಮ ಅಧಿಕವಾಗಿದೆ. ಮಳೆರಾಯನ ಆಟದಲ್ಲೂ ವ್ಯಾಪಾರ ವಹಿವಾಟು ಜೋರಾಗಿ ಕಂಡುಬಂದಿದೆ. ಧಾರವಾಡ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದಾಗಿ ವ್ಯಾಪಾರ ವಹಿವಾಟು ಮೇಲೆ ಪ್ರಭಾವ ಬೀರಿದ್ದು, ಕಳೆದ ವರ್ಷದ ಸಂಭ್ರಮ ಈ ವರ್ಷ ಕಂಡು ಬಂದಿಲ್ಲ. ಸಂಪ್ರದಾಯ ಪಾಲನೆಗೆ ದೀಪಾವಳಿ ಆಚರಣೆ ಮಾಡುವ ಸ್ಥಿತಿ ನಿರ್ಮಾಣವಾಗಿದೆ.ಸಂಕಷ್ಟದ ನಡುವೆಯೇ ಸಂಭ್ರಮದ ದೀಪಾವಳಿ ಹಬ್ಬಕ್ಕೆ ಜನರು ತಯಾರಿ ನಡೆಸಿ ವಸ್ತು ಖರೀದಿಸುತ್ತಿದ್ದಾರೆ. ಅದರಲ್ಲೂ ಸಂಜೆ ಹೊತ್ತಿಗೆ