Widgets Magazine

ಬೈ ಎಲೆಕ್ಷನ್ : ಪೊಲೀಸ್ ಅಧಿಕಾರಿ ವಿರುದ್ಧ ಕಾಂಗ್ರೆಸ್ ದೂರು

ಬೆಂಗಳೂರು| Jagadeesh| Last Modified ಭಾನುವಾರ, 18 ಅಕ್ಟೋಬರ್ 2020 (20:39 IST)
ರಾಜ್ಯದಲ್ಲಿ ಬೈ ಎಲೆಕ್ಷನ್ ಅಬ್ಬರ ಜೋರಾಗತೊಡಗಿದೆ.

ಈ ನಡುವೆ ಪೊಲೀಸ್ ಅಧಿಕಾರಿಯ ವಿರುದ್ಧ ಕಾಂಗ್ರೆಸ್ ಗರಂ ಆಗಿದೆ. ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ದ ಎಫ್ ಐ ಆರ್ ದಾಖಲಿಸಿರುವ ಇನ್ಸ್ ಪೆಕ್ಟರ್ ನವೀನ್ ವರ್ಗಾವಣೆ ಕೈ ಪಡೆ ಒತ್ತಾಯ ಮಾಡಿದೆ.

ಈ ಕುರಿತು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.

ಪೂರ್ವಾಗ್ರಹ ಪೀಡಿತರಾಗಿ ಪೊಲೀಸ್ ಅಧಿಕಾರಿ ಎಫ್ ಐ ಆರ್ ದಾಖಲಿಸಿದ್ದಾರೆ ಎಂದು ಕಾಂಗ್ರೆಸ್ ದೂರಿದೆ.
 





ಇದರಲ್ಲಿ ಇನ್ನಷ್ಟು ಓದಿ :