ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ -ಜೆಡಿಎಸ್ ಪಕ್ಷದೊಂದಿಗೆ ಯಾವುದೇ ಒಳ ಒಪ್ಪಂದ ಮಾಡಿಕೊಂಡಿಲ್ಲ. ಕಾಂಗ್ರೆಸ್ ಪಕ್ಷವು ತನ್ನ ಸ್ವಂತ ಬಲದಿಂದ ಎಲ್ಲಾ 15 ಕ್ಷೇತ್ರಗಳಲ್ಲಿಯೂ ಒಳ್ಳೆಯ ಸಾಮರ್ಥ್ಯವನ್ನು ಹೊಂದಿರುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕೆ.ಆರ್.ಪೇಟೆ, ಹುಣಸೂರು ಸೇರಿದಂತೆ 12ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ. ಹೀಗಂತ ರಾಜ್ಯದ ಮಾಜಿಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಂ.ವೀರಪ್ಪಮೊಯಿಲಿ ವಿಶ್ವಾಸ ವ್ಯಕ್ತಪಡಿಸಿದರು.ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಅಗತ್ಯ