ಸಿಂದಗಿ : ಜನರ ಆಕ್ರೋಶ ವ್ಯಕ್ತತೆಗೆ ಉಪ ಚುನಾವಣೆ ಅವಕಾಶ ನೀಡಿದ್ದು, ಚುನಾವಣೆ ರಾಜ್ಯ ಸರ್ಕಾರದ ವೈಫಲ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರ ಇಂದಿನಿಂದ ಆರಂಭವಾಗಿದೆ. ಮನಗೂಳಿ ಅವರನ್ನು ಭಗವಂತ ಕರೆಸಿಕೊಂಡ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ. ನಾವೆಲ್ಲ ಸೇರಿ ಮನಗೂಳಿ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ. ಮನಗೂಳಿ