ಬೆಂಗಳೂರು: ಲೋಕಸಭೆ ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳಲ್ಲಿ ಇಂದು ಘಟಾನುಘಟಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಪೂಜೆ ಬಳಿಕ ತಂದೆ ಬಿಎಸ್ ವೈ ಜತೆಗೆ ಬಿವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.ಇನ್ನು ಸಿಎಂ ಪತ್ನಿ ಅನಿತಾ ಕುಮಾರಸ್ವಾಮಿ ಕೂಡಾ ಇಂದು ನಾಮಪತ್ರ ಸಲ್ಲಿಕೆ ಮಾಡುವ ನಿರೀಕ್ಷೆಯಿದೆ. ಆದರೆ ಶಿವಮೊಗ್ಗದ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಇಂದು ನಾಮಪತ್ರ ಸಲ್ಲಿಕೆ