ಮಂಡ್ಯ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಮತ ಏಣಿಕೆಗೆ ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿ ಇವೆ.ಮಂಡ್ಯದ ಸರ್ಕಾರಿ ಸ್ವಾಯತ್ತ ಮಹಾ ವಿದ್ಯಾಲಯ ದಲ್ಲಿ ನ. 12ರಂದು ಬೆಳಗ್ಗೆ 8 ರಿಂದ ಮತ ಎಣಿಕೆ ಕಾರ್ಯ ಆರಂಭ ಆಗಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ.ಸುಮಾರು 20 ರೂಂ.ಗಳಲ್ಲಿ 17 ಸುತ್ತು ಮತ ಎಣಿಕೆ ಕಾರ್ಯ ನಡೆಯಲಿದೆ. ಅಭ್ಯರ್ಥಿ ಗಳಾದ ಎಲ್.ಆರ್.ಶಿವರಾಮೇಗೌಡ, ಡಾ.ಸಿದ್ದರಾಮಯ್ಯ ಅವರ ಹಣೆ ಬರಹ ನಿರ್ಧಾರ ಆಗಲಿದೆ.ಮತದಾರ ಪ್ರಭು