6 ರಾಜ್ಯಗಳ 7 ಸ್ಥಾನಗಳಿಗೆ ಇಂದು ವಿಧಾನಸಭಾ ಉಪಚುನಾವಣೆ ನಡೆಯುತ್ತಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶಕ್ಕೂ ಮುನ್ನ ಮಹಾರಾಷ್ಟ್ರ, ಬಿಹಾರ, ಉತ್ತರ ಪ್ರದೇಶ, ಒಡಿಶಾ, ತೆಲಂಗಾಣ ಮತ್ತು ಹರಿಯಾಣ ರಾಜ್ಯಗಳ ವಿಧಾನಸಭಾ ಉಪಚುನಾವಣೆಗಳು ನಡೆಯುತ್ತಿವೆ.