ಶಿವಮೊಗ್ಗ ಕ್ಷೇತ್ರದಲ್ಲಿ ಬಿ.ವೈ.ರಾಘವೇಂದ್ರ ಗೆದ್ದೆ ಗೆಲ್ಲುತ್ತಾರೆ-ವಿಶ್ವಾಸ ವ್ಯಕ್ತಪಡಿಸಿದ ಬಿಎಸ್ ವೈ

ಶಿವಮೊಗ್ಗ, ಮಂಗಳವಾರ, 23 ಏಪ್ರಿಲ್ 2019 (10:05 IST)

: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಅವರು ಗೆದ್ದೆ ಗೆಲ್ಲುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಶಿಕಾರಿಪುರದಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ, ರಾಜ್ಯದಲ್ಲಿ ಮಲ್ಲಿಕಾರ್ಜುನ ಖರ್ಗೆ ಆದಿಯಾಗಿ ಎಲ್ಲರೂ ಸೋಲುತ್ತಾರೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ನಿಶ್ಚಿತ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದ ನಾಯಕರು ಕೋಟಿಗಟ್ಟಲೆ ಹಣವನ್ನು ಚುನಾವಣೆಗೆ ಖರ್ಚು ಮಾಡಿದ್ದಾರೆ. ಆದರೂ ಬಿ.ವೈ. ರಾಘವೇಂದ್ರ ಒಂದುವರೆ ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲುತ್ತಾರೆ ಎಂದು ಹೇಳಿದ್ದಾರೆ.


ಇನ್ನು ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ಜೆಡಿಎಸ್ ನ ಭಿನ್ನಮತ ಹೆಚ್ಚಾಗುತ್ತದೆ. ಸಿದ್ದರಾಮಯ್ಯ ಹಾಗೂ ಎಂ.ಬಿ.ಪಾಟೀಲ್ ನಡುವೆ ಸಿಎಂ ವಿಚಾರವಾಗಿ ಪೈಪೋಟಿ ಹೆಚ್ಚಾಗಿದ್ದು, ಒಂದು ಅವಕಾಶಕ್ಕಾಗಿ ಅವರು ಕಾಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಯಚೂರಿನಲ್ಲಿ ಯುವಕರು ಕಪ್ಪು ಪಟ್ಟಿ ಧರಿಸಿ ಮತ ಚಲಾಯಿಸಿದ್ದೇಕೆ?

ರಾಯಚೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಈ ಹಿನ್ನಲೆಯಲ್ಲಿ ರಾಯಚೂರಿನ ...

news

ಈ ಬಾರಿ ಮತದಾನ ಮಾಡುವ ಅವಕಾಶ ಜನಾರ್ದನ ರೆಡ್ಡಿಗಿಲ್ಲ. ಕಾರಣವೇನು ಗೊತ್ತಾ?

ಬಳ್ಳಾರಿ : ಈ ಬಾರಿಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮಾಜಿ ಸಚಿವ, ಜನಾರ್ದನ ರೆಡ್ಡಿ ಅವರು ಮತದಾನ ಮಾಡುವ ...

news

ಬಿಸಿಯೂಟ ಸೇವಿಸಲು ಬಂದ ವಿದ್ಯಾರ್ಥಿನಿಗೆ ಶಿಕ್ಷಕ ಮಾಡಿದ್ದೇನು ಗೊತ್ತಾ?

ಬೆಂಗಳೂರು : ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರು ...

news

ಕೊಲಂಬೋ ಬಾಂಬ್ ಸ್ಪೋಟ: ಗೃಹ ಸಚಿವ ಹೇಳಿದ್ದೇನು?

ಶ್ರೀಲಂಕಾದಲ್ಲಿ ಬಾಂಬ್ ಸ್ಪೋಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಗೃಹ ಸಚಿವ ಹೇಳಿಕೆ ನೀಡಿದ್ದಾರೆ.