ಬಿಎಸ್ ಯಡಿಯೂರಪ್ಪ ಪುತ್ರ, ಶಾಸಕ ಬಿವೈ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿದೆ. ನೂತನ ಜವಾಬ್ದಾರಿ ವಹಿಸಿಕೊಂಡ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬಿವೈ ವಿಜಯೇಂದ್ರ, ಮುಂದಿನ ಶುಕ್ರವಾರ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ ಎಂದು ಘೋಷಣೆ ಮಾಡಿದ್ದಾರೆ.ರಾಜ್ಯ ರಾಜಕೀಯದ ನಿರೀಕ್ಷಿತ ಬೆಳವಣಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಿವೈ ವಿಜಯೇಂದ್ರ ಅವರಿಗೆ ದೀಪಾವಳಿ ಗಿಫ್ಟ್ ಸಿಕ್ಕಿದೆ. ಶುಕ್ರವಾರ ಬಿಜೆಪಿ ರಾಷ್ಟ್ರಾಧ್ಯಕ್ಷ