ಬೆಂಗಳೂರು: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷದ ಸಮೀಪ ಬಂದಿದೆ. ಎರಡು ವರ್ಷ ತಲೆ ಕೆಡಿಸಿಕೊಂಡಿಲ್ಲ. ಈಗ ಕೋವಿಡ್ ಕುರಿತಂತೆ ಮಧ್ಯಂತರ ವರದಿ ತೆಗೆದುಕೊಂಡು ಅದರ ಆಧಾರದಲ್ಲಿ ಎಫ್ಐಆರ್ ದಾಖಲಿಸಿ, ಅದನ್ನು ಅಧಿವೇಶನದಲ್ಲಿ ಚರ್ಚಿಸಲು ಸರಕಾರ ಬಯಸುತ್ತಿದೆ ಎಂದರೆ, ಸದನವನ್ನು ದಿಕ್ಕು ತಪ್ಪಿಸುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ