ಬೈ ಎಲೆಕ್ಷನ್: ಮಠಾಧೀಶರ ಭೇಟಿಗೆ ಕಾಂಗ್ರೆಸ್-ಬಿಜೆಪಿ ಬಿಗ್ ಫೈಟ್

ಕಲಬುರಗಿ, ಭಾನುವಾರ, 12 ಮೇ 2019 (13:04 IST)

ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮಠಾಧೀಶರನ್ನ ಭೇಟಿ ಮಾಡಿದ ಬೆನ್ನಲ್ಲೇ ಕೈ ಪಡೆ ಮಠಾಧೀಶರ ಭೇಟಿಗೆ ಮುಂದಾಗಿದೆ.

ಬಿ.ಎಸ್‌. ಯಡಿಯೂರಪ್ಪ ಮಠಾಧೀಶರನ್ನು ಭೇಟಿ ಮಾಡಿದ ಬೆನ್ನಲ್ಲೆ, ಇದೀಗ ಗೃಹ ಸಚಿವ ಎಂ.ಬಿ. ಪಾಟೀಲ್‌ರಿಂದ ವಿವಿಧ ಮಠಾಧೀಶರ ಭೇಟಿ ನಡೆಯುತ್ತಿದೆ.

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೇಪೇಟ್ ನಲ್ಲಿ ವಿವಿಧ ಮಠಾಧೀಶರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ ಎಂ.ಬಿ. ಪಾಟೀಲ್ ಹಾಗೂ ಈಶ್ವರ ಖಂಡ್ರೆ.

ಶ್ರೀನಿವಾಸ ಸರಡಗಿಯ ಶ್ರೀ ಗುರು ಚಿಕ್ಕ ವಿರೇಶ್ವರ ಸಂಸ್ಥಾನಕ್ಕೂ ಭೇಟಿ ನೀಡಿದ್ದಾರೆ ಎಂ.ಬಿ. ಪಾಟೀಲ್.
ಚಿಂಚೋಳಿ ಉಪಾಚುನಾವಣೆಯಲ್ಲಿ ಕೈ ಅಭ್ಯರ್ಥಿಗೆ ಬೆಂಬಲಿಸುವಂತೆ ಮನವೊಲಿಸುತ್ತಿದ್ದಾರೆ ನಾಯಕರು.

ವೀರಶೈವ ಲಿಂಗಾಯತ ಹಾಗೂ ಲಿಂಗಾಯತ ಮತಗಳನ್ನ ಸೆಳೆಯಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್ ರೂಪಿಸಿದೆ.
ಕಳೆದೆರಡು ದಿನಗಳ ಹಿಂದೆ ವಿವಿಧ ಮಠಾಧೀಶರುಗಳೊಂದಿಗೆ ಸಭೆ ನಡೆಸಿದ್ದರು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಕಂಪ್ಲೀಟ್ ರೆಸ್ಟ್ ಮೂಡ್ ಗೆ ಹೋಗಿದ್ಯಾಕೆ?

ಸಿಎಂ ರೆಸಾರ್ಟ್ ವಾಸ್ತವ್ಯ ಮೂರನೇ ದಿನಕ್ಕೆ ಕಾಲಿಟ್ಟಿದೆ.

news

ಅಫ್ಘಾನಿಸ್ತಾನದಲ್ಲಿ ಮಾಜಿ ಪತ್ರಕರ್ತೆ, ನಿರೂಪಕಿ ಮೇಲೆ ಗುಂಡಿನ ದಾಳಿ

ಕಾಬೂಲ್ : ಮಾಜಿ ಪತ್ರಕರ್ತೆ, ಟಿ.ವಿ. ನಿರೂಪಕಿಯೊಬ್ಬರನ್ನು ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿ ಕೊಲೆ ...

news

ಪ್ರಿಯಾಂಕ ಚೋಪ್ರಾ ಫೋಟೋಗೆ ಮಮತಾ ಬ್ಯಾನರ್ಜಿ ಮುಖ ಹಾಕಿದ್ದ ಬಿಜೆಪಿ ನಾಯಕಿ ಅರೆಸ್ಟ್

ಕೋಲ್ಕತ್ತಾ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಅವರ ಫೋಟೋಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ...

news

ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ದಾವಣಗೆರೆ : ದಾವಣಗೆರೆ ನಗರದ ಹೈಟೆಕ್ ಆಸ್ಪತ್ರೆಯ ಹಿಂಭಾಗವಿರುವ ಕೆಎಸ್‌ ಆರ್‌ ಟಿಸಿ ಬಸ್ ಡಿಪೋ ಬಳಿ ...