ಉಪಚುನಾವಣೆಗಳಲ್ಲಿ ಗೆಲ್ಲೋಕೆ ಕಾಂಗ್ರೆಸ್ ಪಡೆ ನಿತ್ಯ ತಂತ್ರದ ಮೇಲೆ ಪ್ರತಿ ರಣತಂತ್ರ ರೂಪಿಸುವಲ್ಲಿ ಬ್ಯುಸಿಯಾಗಿದೆ. ಜಾಧವ್ ಪುತ್ರನಿಗೆ ಸೋಲಿನ ಖೆಡ್ಡಾ ತೋಡಲೇಬೇಕು ಎಂದು ಕೈ ಪಡೆ ನಿರ್ಧಾರ ಮಾಡಿದೆ.ಕಲಬುರಗಿ ಜಿಲ್ಲೆಯ ಚಿಂಚೋಳಿ ಕ್ಷೇತ್ರದ ಉಪಚುನಾವಣೆ ಗೆಲ್ಲೋಕೆ ಕೈ ರಣತಂತ್ರಗಳಿಗೆ ಮೊರೆ ಹೋಗಿದೆ. ಉಮೇಶ್ ಜಾಧವ್ ಪುತ್ರನನ್ನ ಸೋಲಿಸೋಕೆ ಮಾಸ್ಟರ್ ಪ್ಲಾನ್ ರೂಪಿಸಿದೆ. 56 ಜನ ಸಂಸದರು ಮತ್ತು ಶಾಸಕರಿಗೆ ಹೊಸದಾಗಿ ಜವಾಬ್ದಾರಿ ವಹಿಸಲಾಗಿದೆ.ಪ್ರತಿ ಗ್ರಾಮಕ್ಕೊಬ್ಬರಂತೆ ಶಾಸಕರಿಗೆ ಉಸ್ತುವಾರಿ ನೀಡಲಾಗಿದೆ. ಚಿಂಚೋಳಿಯ