ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ಕಾವು ಜೋರಾಗಿದೆ. ಈ ನಡುವೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಆರ್ ಆರ್ ನಗರಕ್ಕೆ ಕುಸುಮಾ ಹಾಗೂ ಶಿರಾಕ್ಕೆ ಟಿ.ಬಿ.ಜಯಚಂದ್ರ ಹೆಸರು ಫೈನಲ್ ಆಗಿದೆ.ಇನ್ನು ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಆಯ್ಕೆಯಲ್ಲಿ ಬ್ಯುಸಿಯಾಗಿವೆ.ಈ ನಡುವೆ ಎರಡೂ ಕ್ಷೇತ್ರಗಳಲ್ಲಿ ಗೆಲುವು ನಮ್ಮದೇ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದು, ಆರ್ ಆರ್ ಕ್ಷೇತ್ರದಲ್ಲಿ ಬಿಗ್ ಶಾಕ್ ಕೊಡುತ್ತೇವೆ