ರಾಜ್ಯದ ಚಿಂಚೋಳಿ, ಕುಂದಗೋಳ ಕ್ಷೇತ್ರಗಳ ಸ್ಪರ್ಧೆಯನ್ನು ಕಾಂಗ್ರೆಸ್ ಗಂಭೀರವಾಗಿ ಪರಿಗಣಿಸಿದ್ದು, ಗೆಲ್ಲೋಕೆ ಸಚಿವರಿಗೆ ಟಾಸ್ಕ್ ನೀಡಲಾಗಿದೆ.ಸಚಿವರು, ಶಾಸಕರಿಗೆ ಟಾಸ್ಕ್ ಕೊಟ್ಟಿದ್ದಾರೆ ಪಕ್ಷದ ಉಸ್ತುವಾರಿ ವೇಣುಗೋಪಾಲ್. ಜಾತಿವಾರು ಸಚಿವರು, ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. ಕುಂದಗೋಳದಲ್ಲಿ ಕುರುಬ, ಲಿಂಗಾಯತರು ಹೆಚ್ಚಿದ್ದಾರೆ. ಹೀಗಾಗಿ ಲಿಂಗಾಯತ, ಕುರುಬ ಸಚಿವರಿಗೆ ಉಸ್ತುವಾರಿ ನೀಡಲಾಗಿದೆ. ಎಂಟಿಬಿ ನಾಗರಾಜು, ಶಿವಾನಂದ ಪಾಟೀಲ್, ಎಂ.ಬಿ. ಪಾಟೀಲರಿಗೆ ಕುಂದಗೋಳದ ಜವಾಬ್ದಾರಿ ವಹಿಸಲಾಗಿದೆ.ಇನ್ನು ಚಿಂಚೋಳಿಯಲ್ಲಿ ಲಂಬಾಣಿ, ದಲಿತರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಲಂಬಾಣಿ, ದಲಿತ