ಮುಂಬರುವ ವಿಧಾನಸಭಾ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗುತ್ತಿರುವ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣಾ ಫಲಿತಾಂಶ ನಾಳೆ ಹೊರಬೀಳಲಿದೆ. ಸಿಎಂ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ನಡುವಿನ ಹೋರಾಟ ಎಂದೇ ವಿಶ್ಲೇಷಿಸಲಾಗುತ್ತಿರುವ ಈ ಉಪಚುನಾವಣಾ ಫಲಿತಾಂಶ ಈ ಇಬ್ಬರೂ ಮಾಸ್ ಲೀಡರ್`ಗಳ ರಾಜಕೀಯ ಭವಿಷ್ಯದಲ್ಲಿ ಭಾರೀ ಪರಿಣಾಮ ಬೀರುತ್ತೆ ಎಂದೇ ಹೇಳಲಾಗುತ್ತಿದೆ. ಇಬ್ಬೀ ನಿರೀರೂ ನಾಯಕರೂ ಫಲಿತಾಂಶದ ಬಗ್ಗೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಾಂಗ್ರೆಸ್ ಗೆದ್ದರೆ ಏನಾಗಬಹುದು.. ಬಿಜೆಪಿ ಗೆದ್ದರೆ ಏನಾಗಬಹುದು