ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆ ಫಲಿತಾಂಶದಿಂದ ಬಿಜೆಪಿ ಅಹಂಗೆ ಗರ್ವಭಂಗವಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಇಲ್ಲವೇ ಇಲ್ಲ ಎನ್ನುತ್ತಿರುವವರಿಗೆ ಉಪಚುನಾವಣೆ ಫಲಿತಾಂಶ ತಕ್ಕ ಉತ್ತರ ನೀಡಿದೆ. ಕರ್ನಾಟಕದ ಜನರು ಕಾಂಗ್ರೆಸ್ ಪರ ತೀರ್ಪು ನೀಡಿದ್ದಾರೆ. ಜಯಗಳಿಸಿದ ಇಬ್ಬರು ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಜನತೆ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಬಹುಮತ ನೀಡಿದ್ದರಿಂದ ಬಿಜೆಪಿಗೆ ಮುಖಭಂಗವಾಗಿದೆ. ಮುಂದಿನ ವರ್ಷ