ಮೈಸೂರು: ರಾಜ್ಯ ಬಿಜೆಪಿ ಕಾರ್ಯಕಾರಿಣಿಯ ಕೊನೆಯ ದಿನವಾದ ಇಂದು ಬೆಂಬಲಿಗರ ಅಸಮಾಧಾನ ಸ್ಫೋಟಗೊಳ್ಳುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಡೆಯುವಲ್ಲಿ ಯಶಸ್ವಿಯಾದರು.