ಪಾಕ್ ಪರ ಘೋಷಣೆ ಪ್ರಕರಣದ ಕುರಿತು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದೇನು?

ಗದಗ| pavithra| Last Modified ಶನಿವಾರ, 22 ಫೆಬ್ರವರಿ 2020 (12:17 IST)
ಗದಗ:ಪಾಕ್ ಪರ ಘೋಷಣೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಗದಗ್ ನಲ್ಲಿ ಸಚಿವ ಸಿ.ಸಿ ಪಾಟೀಲ್ ಹೇಳಿದ್ದಾರೆ.


ದೇಶದ್ರೋಹದಡಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಪದೇ ಪದೇ ಇಂತಹ ಪ್ರಕರಣಗಳು ನಡೆಯುತ್ತಿವೆ. ಇದರ ಹಿಂದಿರುವವರ ಬಗ್ಗೆ ತನಿಖೆಯಾಗಬೇಕು. ಪೊಲೀಸರ ತನಿಖೆಯಿಂದ ಎಲ್ಲ ಗೊತ್ತಾಗಲಿದೆ ಎಂದು ಗದಗ ನಲ್ಲಿ ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :