ಮಲಪ್ರಭಾ, ಘಟಪ್ರಭಾ ಹಾಗೂ ಕೃಷ್ಣಾ ನದಿಗಳ ಪ್ರವಾಹದಿಂದ ಮನೆ, ಬೆಳೆ ಮತ್ತು ಜಾನುವಾರುಗಳನ್ನು ಕಳೆದುಕೊಂಡು ನಿರಾಶ್ರಿತರಾದ ರೈತರಿಗೆ ಹಾಗೂ ಬಡವರಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಅಹೋರಾತ್ರಿ ಧರಣಿ ಕೈಗೊಳ್ಳಲಾಗುತ್ತಿದೆ.ಸೆಪ್ಟೆಂಬರ್ 16ರಂದು ಅನಿರ್ಧಿಷ್ಟ ಅಹೋರಾತ್ರಿ ಧರಣಿಯನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ರೈತ ಮುಖಂಡ ಚೂನಪ್ಪಾ ಹೇಳಿದ್ದಾರೆ.ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನದಿಗಳ ಪ್ರವಾಹದಿಂದ ಉತ್ತರ ಕರ್ನಾಟಕದಲ್ಲಿ ಬೆಳೆ, ಮನೆಗಳು ನಾಶವಾಗಿದ್ದು ಜಾನುವಾರುಗಳು ಕೊಚ್ಚಿಕೊಂಡು ಹೋಗಿವೆ. ಸರಕಾರದಿಂದ