ಮಂಡ್ಯದ ಸಾತನೂರು ಗ್ರಾಮದಲ್ಲಿ BJP ಕಾರ್ಯಕರ್ತರ ಸಭೆ ವೇಳೆ ಮಾತನಾಡಿದ್ದ ಸಚಿವ ಡಾ. ಅಶ್ವತ್ಥ್ ನಾರಾಯಣ, ಟಿಪ್ಪು ರೀತಿ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಕಾರ್ಯಕ್ರತರಿಗೆ ಹೇಳಿದ್ರು. ಈ ವಿವಾದಾತ್ಮಕ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕಿಡಿ ಹೊತ್ತಿಸಿದೆ. ಅಶ್ವತ್ಥ್ ನಾರಾಯಣರ ಹೇಳಿಕೆಗೆ ಕಾಂಗ್ರೆಸ್ ಪಕ್ಷ ಸೇರಿದಂತೆ JDSನಿಂದಲೂ ಆಕ್ಷೇಪ ವ್ಯಕ್ತವಾಗ್ತಿದೆ. ಈ ಹೇಳಿಕೆ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ JDS ರಾಜ್ಯಾಧ್ಯಕ್ಷ C.M ಇಬ್ರಾಹಿಂ, ಮಾಜಿ ರಾಷ್ಟ್ರಪತಿ ರಾಮನಾಥ್