ಪ್ರಕೃತಿ ಚಿಕಿತ್ಸಾಲಯದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಹಿರಿಯ ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಇಂದು ಬೆಳಿಗ್ಗೆ ಆರೋಗ್ಯ ವಿಚಾರಿಸುವ ನೆಪದಲ್ಲಿ ದೇವೇಗೌಡರನ್ನು ಭೇಟಿ ಮಾಡಿದ ಇಬ್ರಾಹಿಂ, ಒಂದು ವೇಳೆ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಜೆಡಿಎಸ್ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. ಮೊದಲು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಬನ್ನಿ. ಪಕ್ಷವನ್ನು ಅಧಿಕಾರಕ್ಕೆ ತರೋಣ. ನಂತರ ಸೂಕ್ತ ಸ್ಥಾನಮಾನದ